ಬ್ರೇಕಿಂಗ್ ನ್ಯೂಸ್
15-06-25 09:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 15 : ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಗೆ ಸೋಮವಾರ (ಜೂನ್ 16) ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಮಂಗಳೂರು, ಉಳ್ಳಾಲ, ಮೂಲ್ಕಿ - ಮೂಡುಬಿದ್ರೆ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿಗೆ ರಜೆ ನೀಡಲಾಗಿಲ್ಲ. ಕಳೆದ ವಾರ, ಜೂನ್ 12ರ ಗುರುವಾರ ಜಿಲ್ಲೆಯಾದ್ಯಂತ ರಜೆ ನೀಡಲಾಗಿತ್ತು. ಶನಿವಾರದ ಬಳಿಕ ಮಳೆ ಬಿರುಸುಗೊಂಡಿತ್ತು.
ಹವಾಮಾನ ಇಲಾಖೆಯಿಂದ ಜೂನ್ 15ರ ವರೆಗೆ ರೆಡ್ ಅಲರ್ಟ್ ನೀಡಲಾಗಿತ್ತು. ಈಗ ರೆಡ್ ಅಲರ್ಟ್ ಸೋಮವಾರಕ್ಕೂ ಮುಂದುವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆಗಳಿಗೆ ರಜೆ ನೀಡಿದ್ದಾರೆ.
In view of the continued heavy rainfall and the extension of the red alert by the Meteorological Department, the Dakshina Kannada District Administration has declared a holiday for schools in four taluks on Monday, June 16. According to the official order issued by Dakshina Kannada Deputy Commissioner Mullai Muhilan, schools in Mangaluru, Ullal, Mulki-Moodbidri, and Bantwal taluks will remain closed.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm