ಬ್ರೇಕಿಂಗ್ ನ್ಯೂಸ್
17-06-25 09:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 17 : ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿದ್ದು, ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನರ್ ಆಗಿ ಹೊಸ ಹುದ್ದೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ದರು. ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಹುದ್ದೆ ನೀಡಲಾಗಿದೆ.
2023ರ ಜನವರಿಯಲ್ಲಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಎರಡೂವರೆ ವರ್ಷ ಕಾಲ ಮುಗಿಲನ್ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಕಾನೂನು ಸುವ್ಯವಸ್ಥೆ ನೆಪವೊಡ್ಡಿ ಎಸ್ಪಿ ಮತ್ತು ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪ್ರವಾಸದಲ್ಲಿದ್ದ ಮುಗಿಲನ್ ಯಾಕೆ ವರ್ಗಾವಣೆ ಆಗಿಲ್ಲ ಎಂಬ ಪ್ರಶ್ನೆ ಬಂದಿತ್ತು.
In a significant administrative reshuffle, Mangaluru Deputy Commissioner (DC) Mullai Muhilan M.P. has been transferred from his post. Darshan H.V., a senior IAS officer, has been appointed as the new DC of Dakshina Kannada district.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm