ಬ್ರೇಕಿಂಗ್ ನ್ಯೂಸ್
26-06-25 11:52 am Mangalore Correspondent ಕರಾವಳಿ
ಮಂಗಳೂರು, ಜೂನ್ 26 : ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಪಿವಿಎಸ್ ವೃತ್ತದ ಬಳಿಯ ರಾಮಭವನ ಕಾಂಪ್ಲೆಕ್ಸ್ ನೆಲ ಮಹಡಿಯ ಕೆನರಾ ಬ್ಯಾಂಕ್ ಸ್ಟೋರ್ ರೂಮ್ ನಲ್ಲಿ ನಡೆದಿದೆ.
ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೆನರಾ ಬ್ಯಾಂಕ್ ಕೊಡಿಯಾಲ್ ಬೈಲ್ ಶಾಖೆಯಲ್ಲಿ 40 ವರ್ಷ ಕಾರ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ಮೇಲಿನ ಪ್ರೀತಿಗೆ ಕಚೇರಿಗೆ ಬಂದು ಹೋಗುತ್ತಿದ್ದರು. ನಿನ್ನೆ ಸಂಜೆ ರಾಮಭವನ ಕಾಂಪ್ಲೆಕ್ಸ್ ಬ್ಯಾಂಕ್ ಕಚೇರಿಗೆ ಬಂದಿದ್ದವರು ಮನೆಗೆ ಹಿಂದಿರುಗಿರಲ್ಲಿಲ್ಲ. ಈ ಹಿನ್ನೆಲೆ ಅವರ ಪತ್ನಿ ಬಂದರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಇಂದು ಬೆಳಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕಿನ ಸ್ಟೋರ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯ ಮಟ್ಟದ ಪವರ್ ಲಿಪ್ಟರ್ ಆಗಿದ್ದು, ಹಲವಾರು ಪದಕಗಳನ್ನು ಗಳಿಸಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ.
A retired bank employee was found deceased at the office premises of Canara Bank, located on the ground floor of the Ramabhavan Complex near PVS Circle in Mangaluru. The individual has been identified as Giridhar Yadav (61), a resident of Alake. He had served at the Canara Bank branch in Kodialbail for nearly four decades before recently retiring. Despite his retirement, Yadav continued to visit the bank regularly due to his long-standing connection with the institution.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm