ಬ್ರೇಕಿಂಗ್ ನ್ಯೂಸ್
30-06-25 01:07 pm Mangalore Correspondent ಕರಾವಳಿ
ಮಂಗಳೂರು, ಜೂ 30 : ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
'ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸುಮಾರು 50-60 ಎಕರೆ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ-ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸಿದ್ದೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ತಿಳಿಸಿದರು.
A major security alert has been issued across four airports in Karnataka — Mangaluru, Bengaluru, Hubballi, and Belagavi — after airport directors received a bomb threat via email on Sunday afternoon. In response, authorities have ramped up security measures at all four locations.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm