ಬ್ರೇಕಿಂಗ್ ನ್ಯೂಸ್
23-12-20 11:27 am Mangalore Correspondent ಕರಾವಳಿ
ಮಂಗಳೂರು, ಡಿ. 23 : ಇಂಗ್ಲೆಂಡ್ ರಾಷ್ಟ್ರದಲ್ಲಿ ಕಂಡುಬಂದಿರುವ ಕೋವಿಡ್-19 ಸೋಂಕಿನ ಹೊಸ ತಳಿಯ ವೈರಸ್ ಹರಡುವಿಕೆ ತಡೆಯಲು ಇಂಗ್ಲೆಂಡ್ನಿಂದ ಭಾರತಕ್ಕೆ ಆಗಮಿಸಿರುವ ಪ್ರಯಾಣಿಕರನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಮಹಾರಾಷ್ಟ್ರ, ಹೈದರಾಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ. ಜಿಲ್ಲೆಗೆ ಡಿ.7ರಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.


ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು.
ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19 (9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ (9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The Mangalore airport has announced compulsory test for all the passengers coming to Mangalore due to Britain Coronaviurs Strain now in India.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm