ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಕಸದ ಬುಟ್ಟಿಯಲ್ಲಿ ನವಜಾತ ಶಿಶು ಪತ್ತೆ

10-08-20 07:17 am       Udupi Reporter   ಕರಾವಳಿ

ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ. 

ಉಡುಪಿ, ಆಗಸ್ಟ್ 09: ನವಜಾತ ಶಿಶು ವನ್ನು ತಾಯಿಯೊಬ್ಬಳು ಕಸದ ಬುಟ್ಟಿಗೆ ಎಸೆದು ತೆರಳಿದ ಘಟನೆ ಕೃಷ್ಣನ ನಗರಿ ಉಡಿಪಿಯಲ್ಲಿ ಬೆಳಕಿಗೆ ಬಂದಿದೆ. 

ನಗರದ ಸರಕಾರಿ ಆಸ್ಪತ್ರೆಯ ಎದುರು ಇರುವ ಕಸದ ತೊಟ್ಟಿಯಲ್ಲಿ  ನವಜಾತ ಶಿಶು ಪತ್ತೆಯಾಗಿದೆ. 

ಆಸ್ಪತ್ರೆ ಎದುರು ಇರುವ ಮಾಂಸಹಾರಿ ಹೊಟೇಲ್ ಬಳಿಯ ತ್ಯಾಜ್ಯದ ಬುಟ್ಟಿಗೆ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಲಾಗಿದ್ದು ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್‌ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಆಗಷ್ಟೇ ಜನ್ಮ ತಾಳಿದ ಶಿಶು ಕೂಗುವುದನ್ನು ಗಮನಿಸಿದ ಕಾರ್ಮಿಕರು ಸ್ಥಳೀಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ  ನೆರವಿನಿಂದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.