ಬ್ರೇಕಿಂಗ್ ನ್ಯೂಸ್
23-12-20 04:35 pm Mangalore Correspondent ಕರಾವಳಿ
ಮುಲ್ಕಿ, ಡಿ.23: ಇಲ್ಲಿನ ಬಳ್ಕುಂಜೆ ಸಮೀಪದ ಕರ್ನಿರೆ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಬುಧವಾರ ಪತ್ತೆಯಾಗಿದೆ.
ಕರ್ನಿರೆ ಬೈಲು ಪ್ರದೇಶದ ರೋಶನ್ ಡಿಸೋಜ ಅವರು, ನದಿಯಲ್ಲಿ ಶವ ಇರುವ ಬಗ್ಗೆ ಮೂಲ್ಕಿಯ ಆಪತ್ಬಾಂಧವ ಆಸಿಫ್ ಕಾರ್ನಾಡು ಅವರಿಗೆ ಕರೆ ಮಾಡಿದ್ದು ತಕ್ಷಣ ಧಾವಿಸಿ ಬಂದ ಅವರು ದೋಣಿಯ ಮೂಲಕ ಶವವನ್ನು ದಡ ಸೇರಿಸಿದ್ದಾರೆ.



ಮುಲ್ಕಿ ಪೊಲೀಸರ ನೆರವಿನಿಂದ ಶವವನ್ನು ಮುಲ್ಕಿ ಆರೋಗ್ಯ ಸಮುದಾಯ ಕೇಂದ್ರದ ಶವಾಗಾರಕ್ಕೆ ಸಾಗಿಸಲಾಗಿದೆ. ಶವದ ಗುರುತು ಪತ್ತೆ ಮಾಡಲಾಗಿಲ್ಲ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A unidentified dead body was found in the river at Karnire Mulki. The Body was found by Roshan Dsouza. Mulki police are investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm