ಬ್ರೇಕಿಂಗ್ ನ್ಯೂಸ್
17-07-25 04:14 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 17 : ಧರ್ಮಸ್ಥಳ ಬಳಿಯ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ ನಡೆಸಿದ್ದು ಸದ್ರಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುರುವಾರ (ಇಂದು) ಬೆಳಗ್ಗೆ 11ರಿಂದ 12 ಗಂಟೆಯ ನಡುವೆ ಘಟನೆ ನಡೆದಿದೆ. ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ (60) ಮೃತರು. ಇವರು ಸೌತಡ್ಕ ಬಳಿಯ ಗೇರು ಪ್ಲಾಂಟೇಷನ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಕಾಡಾನೆಗಳಿದ್ದವು. ಅದನ್ನು ದೂರಕ್ಕೆ ಅಟ್ಟಲು ಯತ್ನಿಸಿದಾಗ ಒಂದು ಕಾಡಾನೆ ಬಂದು ನೇರವಾಗಿ ದಾಳಿ ನಡೆಸಿದೆ. ಘಟನೆಯಲ್ಲಿ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ದೂರನ್ನು ಸ್ವೀಕರಿಸಿ ಧರ್ಮಸ್ಥಳ ಠಾಣೆಯಲ್ಲಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
In a tragic incident near Dharmasthala, a man was killed on the spot after being attacked by a wild elephant in Sauthadka, located in Kokkada village.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm