ಬ್ರೇಕಿಂಗ್ ನ್ಯೂಸ್
23-12-20 08:25 pm Mangaluru Correspondent ಕರಾವಳಿ
ಮಂಗಳೂರು, ಡಿ.23: ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಕುರಿತ ಸಾಧ್ಯತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅಲ್ಲಗಳೆದಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರಕ್ಕೆ ಸಂಪೂರ್ಣ ಬಹುಮತ ಇದೆ. ಈಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯ ಬಿಜೆಪಿಗೆ ಇಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಲೀ, ಜೆಡಿಎಸ್ ಪಕ್ಷವನ್ನು ಎನ್ ಡಿಎ ಮೈತ್ರಿಕೂಟಕ್ಕೆ ತರುವ ವಿಚಾರವಾಗಲೀ ಬಿಜೆಪಿಯಲ್ಲಿ ಇಲ್ಲ. ಜೆಡಿಎಸ್ ಪ್ರತ್ಯೇಕ ಪಕ್ಷ, ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಈಮೂಲಕ ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿ ವಿಚಾರ ಸಂಪೂರ್ಣ ಆಧಾರರಹಿತ. ಬಿಜೆಪಿ ಪರವಾಗಿ ಯಾರು ಕೂಡ ಅಧಿಕೃತವಾಗಿ ಈ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಈ ಕುರಿತ ಪ್ರಶ್ನೆಗೆ ಜೆಡಿಎಸ್ ಬಿಜೆಪಿ ಜೊತೆಗೆ ಮರ್ಜಿ ಆಗಲೂಬಹುದು ಎಂದಿದ್ದರು. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿಕೆ ಬಳಿ ಪ್ರಶ್ನೆ ಮಾಡಿದ್ದಾಗ, ಬಿಜೆಪಿಯಿಂದ ಅಂಥ ಆಫರ್ ಬಂದಿದ್ದು ನಿಜ ಎಂದಿದ್ದರು. ಆದರೆ ಯಾವುದೇ ಪಕ್ಷದ ಜೊತೆಗೂ ಜೆಡಿಎಸ್ ಪಕ್ಷವನ್ನು ವಿಲೀನ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
Amid speculation that the opposition JD(S) could merge with the ruling BJP in Karnataka, leaders of both parties BJP state president on Wednesday said there is no question of such a move.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm