ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm