ಬ್ರೇಕಿಂಗ್ ನ್ಯೂಸ್
22-07-25 10:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಧರ್ಮಸ್ಥಳದ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್‌ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
The lawyer representing the family of missing medical student Ananya Bhat has urged the Karnataka government to launch a dedicated helpline for the public to share information and file complaints related to the ongoing Dharmasthala case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm