ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm