ಬ್ರೇಕಿಂಗ್ ನ್ಯೂಸ್
31-07-25 01:37 pm Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 31 : ಧರ್ಮಸ್ಥಳ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಲಾದ ಆರನೇ ಪಾಯಿಂಟ್ ನಲ್ಲಿ ಸಮಾಧಿ ಅಗೆತ ನಡೆಸಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ ಎಂದು ಎಸ್ಐಟಿ ಮೂಲಗಳು ದೃಢಪಡಿಸಿವೆ.
ಹೆಣ ಹೂತ ಪ್ರಕರಣ ಸಂಬಂಧಿಸಿ ಮೂರು ದಿನಗಳಿಂದ ಸಾಕ್ಷ್ಯ ಪತ್ತೆಗಾಗಿ ಎಸ್ಐಟಿ ತಂಡ ಕಾರ್ಮಿಕರ ಮೂಲಕ ಅಗೆಯುವ ಕೆಲಸದಲ್ಲಿ ತೊಡಗಿದೆ. ಮೂರು ದಿನಗಳಲ್ಲಿ ಗುರುತು ಹಾಕಿದ ಐದು ಕಡೆ ಅಗೆತ ನಡೆಸಿದಾಗ, ಯಾವುದೇ ಸಾಕ್ಷ್ಯ ಲಭಿಸಿರಲಿಲ್ಲ.
ಇಂದು ಬೆಳಗ್ಗಿನಿಂದ ಆರನೇ ಸಮಾಧಿ ಜಾಗದಲ್ಲಿ ಅಗೆಯಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಅತ್ಯಂತ ಜೋಪಾನವಾಗಿ ಅಗೆಯುವ ಕೆಲಸ ನಡೆಯುವ ಸಾಧ್ಯತೆ ಇದೆ. ಸ್ಥಳದಲ್ಲಿ ಡಿಐಜಿ ಅನುಚೇತ್, ಎಸ್ಪಿ ಜಿತೇಂದ್ರ ದಯಾಮ, ಪುತ್ತೂರು ಎಸಿ ಸ್ಟೆಲ್ಲಾ ಮೇರಿಸ್ ಇದ್ದಾರೆ. ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಅಗೆಯುವ ಕೆಲಸ ಮಾಡಲಾಗುತ್ತಿದ್ದು ಹೆಣ ಹೂತ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.
In a major breakthrough in the high-profile Dharmasthala human remains case, the Special Investigation Team (SIT) has uncovered skeletal remains at Point Number 6, one of the 13 locations previously marked based on the complainant's statements.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm