ಬ್ರೇಕಿಂಗ್ ನ್ಯೂಸ್
01-08-25 11:45 am Mangalore Correspondent ಕರಾವಳಿ
Photo credits : Representative Image
ಮಂಗಳೂರು, ಆ.1 : ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 25 ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಂಗಳೂರು ವಿಭಾಗ ಸಹಾಯಕ ಆಯುಕ್ತ ಹರ್ಷವರ್ಧನ್ ಸೂಚನೆಯಂತೆ ಸ್ಥಳಕ್ಕೆ ಮಂಗಳೂರು ತಾಲೂಕು ತಹಸೀಲ್ದಾರ್ ರಮೇಶ್ ಬಾಬು, ಸುರತ್ಕಲ್ ಹೋಬಳಿ ಉಪ ತಹಸೀಲ್ದಾರ್ ನವೀನ್, ಆರ್.ಐ ಪ್ರಸಾದ್, ಗ್ರಾಮ ಕರಣಿಕರಾದ ಅನುಷಾ ಆಗಮಿಸಿ ತುರ್ತು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಅಗ್ನಿ ಶಾಮಕ ದಳ ಹಾಗೂ ಪಣಂಬೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ನಾಲ್ವರಿಗೆ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡುಬಂದಿದ್ದು ಅವರನ್ನು 48 ಗಂಟೆ ಕಾಲ ತೀವ್ರ ನಿಗಾದಲ್ಲಿ ಇರಿಸಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದರು. ಘಟಕದಲ್ಲಿ ಸುಮಾರು 200 ಮಂದಿ ಕೆಲಸ ಮಾಡುತ್ತಿದ್ದರು.
అనిల ಸೋರಿಕೆಯಿಂದಾಗಿ ಪರಿಸರದಲ್ಲಿ ಸಾಕಷ್ಟು ದುರ್ವಾಸನೆ ಆವರಿಸಿದ್ದು ಕೈಗಾರಿಕಾ ಘಟಕಗಳ ಕಾರ್ಮಿಕರು ಭೀತಿಗೊಂಡು ರಸ್ತೆಗೆ ಓಡಿ ಬಂದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
An ammonia gas leak at a fish processing unit in the Baikampady industrial area has left four workers critically ill and admitted to a private hospital in Mukka. Around 25 others also reported symptoms of discomfort and were hospitalized for treatment.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 08:16 pm
HK News Desk
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm