ಬ್ರೇಕಿಂಗ್ ನ್ಯೂಸ್
02-08-25 10:51 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಬ್ಬ ದೂರುದಾರ ಎಂಟ್ರಿ ಆಗಿದ್ದಾರೆ. ಆರ್ಟಿಐ ಮತ್ತು ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡಿರುವ ಜಯನ್ ಟಿ. ಎಂಬವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹೊಸ ದೂರು ನೀಡಿದ್ದು 15 ವರ್ಷಗಳ ಹಿಂದೆ ತನ್ನ ಕಣ್ಣ ಮುಂದೆಯೇ ಬಾಲಕಿಯನ್ನು ಹೂತು ಹಾಕಲಾಗಿತ್ತು. ಅದನ್ನು ಈಗಲೂ ತೋರಿಸಲು ರೆಡಿ ಇದ್ದೇನೆ ಎಂದು ಹೇಳಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ದೂರು ನೀಡಿರುವ ಜಯನ್, 15 ವರ್ಷದ ಬಾಲಕಿಯನ್ನು ಹೂತು ಹಾಕಿದ್ದರು. ಹೆಣ ಕೊಳೆತು ಹೋಗಿತ್ತು. ಯಾರು ಆ ಬಾಲಕಿ, ಆಕೆಯನ್ನು ಕೊಂದು ಹಾಕಿದ್ದರೇ ಎನ್ನುವುದು ಗೊತ್ತಿಲ್ಲ. ಈಗ ಎಸ್ಐಟಿ ರಚನೆ ಆಗಿರುವುದರಿಂದ ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಹಿಂದೆ ಪದ್ಮಲತಾ ಎನ್ನುವ ನಮ್ಮದೇ ಯುವತಿಯನ್ನು ಕೊಂದು ಹಾಕಿದ ಬಗ್ಗೆ ನಮಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ ಈ ವ್ಯವಸ್ಥೆಯ ಬಗ್ಗೆ ನಂಬಿಕೆ ಕಳೆದು ಹೋಗಿತ್ತು. ಈಗ ಹಳೆ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ರಚನೆ ಆಗಿದ್ದರಿಂದ ನಂಬಿಕೆ ಬಂದಿದೆ. ಹಾಗಾಗಿ ದೂರು ನೀಡುತ್ತಿದ್ದೇನೆ. ಬಾಲಕಿಯನ್ನು ಹೂತು ಹಾಕಿದ್ದಕ್ಕೆ ನಾನೇ ಸಾಕ್ಷಿದಾರ. ನಮ್ಮ ಕಣ್ಣ ಮುಂದೆಯೇ ಹೂಳಲಾಗಿತ್ತು. ಧರ್ಮಸ್ಥಳದಲ್ಲಿ ಹಲವಾರು ಕೊಲೆ ಆಗಿದೆ, ಆದರೆ ಈ ಬಾಲಕಿಯನ್ನು ಹೂತಿದ್ದಕ್ಕೆ ನನ್ನಲ್ಲಿ ಸಾಕ್ಷ್ಯ ಇದೆ ಎಂದು ಜಯನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
In a dramatic turn in the ongoing Dharmasthala human remains case, a new complainant and self-identified RTI and social activist, Jayan T., has stepped forward with shocking allegations. Jayan has submitted a formal complaint to the Special Investigation Team (SIT) office in Belthangady, claiming to have witnessed the burial of a decomposed girl’s body 15 years ago.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm