ಬ್ರೇಕಿಂಗ್ ನ್ಯೂಸ್
07-08-25 07:55 pm Mangalore Correspondent ಕರಾವಳಿ
ಮಂಗಳೂರು, ಆ.7: ರಾ.ಹೆ 66 ರಲ್ಲಿ ಸುರತ್ಕಲ್ - ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7) ಆಗಸ್ಟ್ 13ರ ವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಹೆದ್ದಾರಿ ರಿಪೇರಿ ಸಂಬಂಧ ಗುಂಡಿಗಳನ್ನು ಮುಚ್ಚುವುದು, ತೇಪೆ ಕಾರ್ಯ, ಚರಂಡಿ ಸ್ವಚ್ಛಗೊಳಿಸುವುದು ಮುಂತಾದ ಕೆಲಸ ನಡೆಯಲಿದೆ. ಈ ರಿಪೇರಿ ಕೆಲಸವು ವಾಹನಗಳ ದಟ್ಟಣೆ ಇಲ್ಲದ ಸಮಯ( ಪೀಕ್ ಅವರ್ಸ್ ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಹಾಗೂ ರಾತ್ರಿ ವೇಳೆ ನಡೆಸಲಾಗುತ್ತದೆ. ಈ ಅವಧಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಮತ್ತು ತಾತ್ಕಾಲಿಕ ಮಾರ್ಗ ಬದಲಿಸುವ ಸಾಧ್ಯತೆ ಇದೆ. ಸಂಚಾರ ಸುಗಮ ನಿರ್ವಹಣೆಗೆ ಸಹಾಯವಾಗುವಂತೆ ಸ್ಥಳದಲ್ಲಿ ಸಂಚಾರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
ಈ ವೇಳೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಎದುರಾಗುವ ಸಾಧ್ಯತೆ ಇದ್ದು ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಅಲ್ಲದೇ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಸೂಚನೆಗಳನ್ನು ಅನುಸರಿಸಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಎನ್ ಎಚ್ ಐ ಎ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The National Highways Authority of India (NHAI) has said the stretch of Panvel-Kochi National Highway 66 between Surathkal and Nanthoor in Mangaluru will undergo maintenance and repair works till August 13 while urging road users to bear with temporary traffic diversions.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm