ಬ್ರೇಕಿಂಗ್ ನ್ಯೂಸ್
10-08-25 02:26 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.10 : ಧರ್ಮಸ್ಥಳ ಪಾಂಗಾಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಧರ್ಮಸ್ಥಳ ನಿವಾಸಿ ಪದ್ಮಪ್ರಸಾದ್ (32), ಧರ್ಮಸ್ಥಳ ನಿವಾಸಿ ಸುಹಾಸ್ (22), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್(30), ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತರು.




ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಲಾಗಿತ್ತು.
Police have arrested six individuals in connection with an incident near Pangala Cross, Dharmasthala, where they allegedly obstructed police from performing their duty. The arrested have been identified as Padmaprasad (32) and Suhas (22) from Dharmasthala, Khalandar Puttumonu (42) from Ujire, Chetan (21) from Kalenja, Shashidhar (30) from Dharmasthala, and Guruprasad (19) from Kalmanka.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm