ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm