ಬ್ರೇಕಿಂಗ್ ನ್ಯೂಸ್
25-12-20 12:12 pm Mangalore Correspondent ಕರಾವಳಿ
ಮಲ್ಪೆ, ಡಿ.25 : ಇಲ್ಲಿನ ಸೈಂಟ್ ಮೇರಿಸ್ ದ್ವೀಪದಲ್ಲಿ ಪ್ರವಾಸಿಯೊಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಕನಕಪುರ ನಿವಾಸಿ ಮಹೇಶ್ (43) ಮೃತರು ಎಂದು ಗುರುತಿಸಲಾಗಿದೆ. ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಗುರುವಾರ ಮಲ್ಪೆ ಸೈಂಟ್ ಮೇರಿ ದ್ವೀಪಕ್ಕೆ ವಿಹಾರಕ್ಕಾಗಿ ಬಂದಿದ್ದರು. ಸಂಜೆ ವೇಳೆಗೆ ಕುಟುಂಬ ನೀರಿನಲ್ಲಿ ಆಡುತ್ತಿದ್ದಾಗ ಮಹೇಶ್ ಹೆದ್ದೆರೆಗಳ ಮಧ್ಯೆ ಮುಳುಗಿದ್ದಾರೆ.
ಕೂಡಲೇ ಸ್ಥಳೀಯ ಹನುಮಾನ್ ಬೋಟಿನ ಸಿಬ್ಬಂದಿ ಗಮನಿಸಿದ್ದು ನೀರಿನಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿ ಉಡುಪಿ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
Man drowns in St Mary's Island in Udupi. The deceased has been identified as Mahesh (43) from Bangalore.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm