ಬ್ರೇಕಿಂಗ್ ನ್ಯೂಸ್
25-12-20 12:43 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗು ಸ್ಥಳೀಯ ತೋಟದಲ್ಲಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಅಪಿನಮೂಲೆ ಎಂಬಲ್ಲಿ ನಡೆದಿದೆ.
ಅಪಿನಮೂಲೆ ನಿವಾಸಿ ಅಬೂಬಕರ್ ಸಿದ್ದೀಕ್ ಮತ್ತು ಅಸ್ಮಾ ದಂಪತಿಯ ಪುತ್ರ ಮಹಮ್ಮದ್ ಸಾನಿದ್ ಮೃತಪಟ್ಟ ಮಗು. ಗುರುವಾರ ಸಂಜೆ ಮನೆಯ ವರಾಂಡದಲ್ಲಿ ಆಟವಾಡಿಕೊಂಡಿದ್ದ ಮಗು ಇದ್ದಕ್ಕಿದ್ದಂತೆ ನಾಪತ್ತೆಯಾಗಿತ್ತು. ಸುತ್ತಮುತ್ತ ಹುಡುಕಾಡಿದಾಗ ನೆರೆಯ ರಾಮ್ ಕುಮಾರ್ ಎಂಬವರಿಗೆ ಸೇರಿದ ತೋಟದ ಕೆರೆಯಲ್ಲಿ ಮಗು ಬಿದ್ದಿರುವುದು ಕಂಡುಬಂತೆನ್ನಲಾಗಿದೆ.
ತಕ್ಷಣ ಮಗುವನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ತೆಗೆ ಕರೆದೊಯ್ದರೂ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು ಎನ್ನಲಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a Shocking incident, a 3-year-old baby died after it fell to the near by pond at House in Puttur.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm