ಬ್ರೇಕಿಂಗ್ ನ್ಯೂಸ್
21-08-25 02:05 pm Mangalore Correspondent ಕರಾವಳಿ
ಮಂಗಳೂರು, ಆ.21 :ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಹಿಂಬದಿ ಸವಾರೆಯಾಗಿದ್ದ ಯುವತಿ ರಸ್ತೆಗೆ ಬಿದ್ದು, ಟಿಪ್ಪರ್ ಲಾರಿ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ನಡೆದಿದೆ.
ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿದ್ದ ಶ್ವೇತಾ (20) ಮೃತ ಯುವತಿ. ಬೈಕ್ ಚಲಾಯಿಸುತ್ತಿದ್ದ ಅವರ ಸಹೋದರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಶ್ವೇತಾ ಅವರು ಕಾಟಿಪಳ್ಳ ಕೈಕಂಬದಿಂದ ಸುರತ್ಕಲ್ ಕಡೆಗೆ ತನ್ನ ಸೋದರನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು ರಸ್ತೆಗೆ ಬಿದ್ದ ಶ್ವೇತಾ ಅವರ ಮೇಲೆ ಲಾರಿ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
In a tragic road accident near the MRPL Cargo Gate in Katipalla, a young woman riding pillion on a bike died on the spot after a tipper truck rammed into the bike from behind.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm