ಬ್ರೇಕಿಂಗ್ ನ್ಯೂಸ್
23-08-25 03:04 pm Mangalore Correspondent ಕರಾವಳಿ
ಮಂಗಳೂರು, ಆ.23 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ದೂರುದಾರ ವ್ಯಕ್ತಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಪೊಲೀಸರ ಕೋರಿಕೆಯಂತೆ ಹತ್ತು ದಿನ ಕಸ್ಟಡಿಗೆ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆಯೂ ದೂರುದಾರ ವ್ಯಕ್ತಿ ತಾನು ಹೆಣಗಳನ್ನು ಹೂತಿದ್ದು ನಿಜ ಎಂದು ಹೇಳಿದ್ದಾನೆ. ಆದರೆ ಶವ ಹೂತ ಜಾಗದಲ್ಲಿ ಸಾಕ್ಷ್ಯಗಳು ಸಿಗದ ಬಗ್ಗೆ ಪೊಲೀಸರು ಕೋರ್ಟ್ ಮುಂದೆ ಹೇಳಿದ್ದು, ಹೆಚ್ಚಿನ ತನಿಖೆಗಾಗಿ ಈತನನ್ನು ವಶಕ್ಕೆ ಪಡೆದಿರುವುದಾಗಿ ಮತ್ತು ವಿಚಾರಣೆ ಉದ್ದೇಶಕ್ಕಾಗಿ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಸೆ.3ರ ವರೆಗೆ ಕಸ್ಟಡಿಗೆ ನೀಡಿದ್ದು ಅಲ್ಲಿಯ ವರೆಗೂ ದೂರುದಾರನಿಗೆ ಫುಲ್ ಡ್ರಿಲ್ ಮಾಡಲಿದ್ದಾರೆ. ಈ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮೂಲದ ಚಿನ್ನಯ್ಯ ಎಂದು ಗುರುತಿಸಲಾಗಿದೆ. ದೂರುದಾರ ಮಾತ್ರ ತಾನು ಹೆಣ ಹೂತಿದ್ದು ಸತ್ಯ ಎಂದು ಹೇಳುತ್ತಿರುವುದರಿಂದ ಆತನ ಜೊತೆಗಿದ್ದವರನ್ನೂ ಕರೆದು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ದೂರುದಾರ ವ್ಯಕ್ತಿಯ ಬಂಧನ ಆಗಿರುವುದು ನಿಜ. ತನಿಖೆಯ ಬಗ್ಗೆ ನಾವು ಏನೂ ಹೇಳಲು ಆಗುವುದಿಲ್ಲ. ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಹೊತ್ತಿನಲ್ಲಿ ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
In connection with the alleged Dharmasthala buried bodies case, the Special Investigation Team (SIT) has secured 10 days’ custody of the complainant, who was arrested earlier this week. The accused, identified as Chinnayya from Mandya district, was produced before the Beltangady court on Friday.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm