ಬ್ರೇಕಿಂಗ್ ನ್ಯೂಸ್
23-08-25 07:25 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ನಂತರ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ತನ್ನ ಭೇಟಿಗೆ ಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ತುಳುವಿನಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ಎಸ್ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ತನಿಖೆಯ ಪ್ರಗತಿ ಕಂಡು ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Following the arrest of the complainant Chinnayya by the SIT in connection with the Dharmasthala case, Dharmadhikari Dr. D. Veerendra Heggade has broken his silence, stating that “truths are slowly coming out, and may it be good for everyone.”
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm