ಬ್ರೇಕಿಂಗ್ ನ್ಯೂಸ್
25-08-25 10:59 pm Mangalore Correspondent ಕರಾವಳಿ
ಮಂಗಳೂರು, ಆ.25 : ಆಗಸ್ಟ್ 13ರಿಂದ 17ರ ವರೆಗೆ ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಮಂಗಳೂರಿಗೆ ಮರಳಿದ್ದು ವಿಮಾನ ನಿಲ್ದಾಣದಲ್ಲಿ ಹೂಗುಚ್ಚ ನೀಡಿ ಕುಟುಂಬಸ್ಥರು ಸ್ವಾಗತಿಸಿದರು.
ಮಂಗಳೂರು ಕುಲಶೇಖರ ಮೂಲದ, 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬಿಜೈಯ ಲೂರ್ಡ್ಸ್ ಸೆಂಟ್ರಲ್ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿರುವ ಈ ಬಾಲಕ ತನ್ನ ಕಿರಿಯ ವಯಸ್ಸಿನಲ್ಲಿಯೇ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾನೆ. 4ನೇ ವಯಸ್ಸಿನಲ್ಲೇ ನೃತ್ಯವನ್ನು ಕಲಿಯಲು ಪ್ರಾರಂಭಿಸಿದ ರುಶಭ್, ಆರ್ಯನ್ಸ್ ಡ್ಯಾನ್ಸ್ ಸ್ಟುಡಿಯೋಗೆ ಸೇರಿ ನವೀನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದ.

2025ರ ಮೇ ತಿಂಗಳಲ್ಲಿ ಗೋವಾದಲ್ಲಿ ನಡೆದ Junior International Model Fashion Show Competitionನಲ್ಲಿ ಪ್ರಿನ್ಸ್ ವಿಭಾಗದ ಪ್ರಥಮ ಬಹುಮಾನ ಗಳಿಸಿದ್ದ. ಈ ಜಯದಿಂದ ಅವನಿಗೆ ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶ ಸಿಕ್ಕಿತ್ತು.
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ವೇದಿಕೆಯಲ್ಲಿ Prince Categoryಯಲ್ಲಿ ಪ್ರಥಮ ಸ್ಥಾನ ಗಳಿಸಿ “ಸೂಪರ್ ಟ್ಯಾಲೆಂಟ್” ಪ್ರಶಸ್ತಿಯನ್ನೂ ಮುಡಿಗೇರಿಸಿದ್ದಾನೆ.
Eight-year-old Rushabh Rao from Mangaluru has brought pride to India by winning top honors at an international fashion show competition held in Vietnam from August 13 to 17. Upon his return, Rushabh was warmly welcomed at the Mangaluru airport with floral greetings by his family.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm