ಬ್ರೇಕಿಂಗ್ ನ್ಯೂಸ್
26-08-25 10:18 pm Mangalore Correspondent ಕರಾವಳಿ
ಮಂಗಳೂರು, ಆ 26 : ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿರುವ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕರ್ನಾಟಕ SYRO ಮಲಬಾರ್ ಕೆತೋಲಿಕ್ ಅಸೋಸಿಯೇಷನ್ ದೂರು ನೀಡಿದೆ.
ಬೆಳ್ತಂಗಡಿ ತಾಲೂಕಿನ ಕ್ರೈಸ್ತರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ದೂರು ನೀಡಿದೆ. ಗಿಳಿಯಾರ್ ವಿರುದ್ಧ ಧರ್ಮ ಸಮುದಾಯಗಳನ್ನು ಎತ್ತಿ ಕಟ್ಟಿದ ಆರೋಪವನ್ನ ಮಾಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಧರ್ಮ ಸಂರಕ್ಷಣಾ ಸಭೆಯಲ್ಲಿ ವಸಂತ್ ಗಿಳಿಯಾರ್ ಭಾಷಣ ಮಾಡಿದ್ದರು.
ಧರ್ಮಸ್ಥಳದ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷನರಿಗಳ ಪ್ರಭಾವ ಹೆಚ್ಚಾಗಿದೆ. ಮಿಷನರಿಗಳ ಪ್ರಭಾವದಿಂದ ಹಿಂದೂಗಳ ತುಳಸಿ ಕಟ್ಟೆ ಒಡೆಯಲಾಗಿದೆ. ತುಳಸಿ ಕಟ್ಟೆ ಒಡೆದು ಶಿಲುಬೆ ಇಡಲಾಗಿದೆ. 1983 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಾರಂಭವಾದ ನಂತರ ಈ ಕೃತ್ಯ ನಿಂತಿದೆ. ಆಮಿಷಗಳಿಗೆ ಬಲಿಯಾಗದಂತೆ ಗ್ರಾಮ ಅಭಿವೃದ್ಧಿ ಯೋಜನೆ ನೋಡಿಕೊಂಡಿದೆ ಎಂದಿದ್ದಾರೆ.
ಆ ಮೂಲಕ ಸಾರ್ವಜನಿಕವಾಗಿ ಗಿಳಿಯಾರ್ ಸುಳ್ಳು ಆರೋಪ ಮಾಡಿದ್ದಾರೆ. ಅವರ ಹೇಳಿಕೆ ವಿರುದ್ಧ ಯಾವುದೇ ಠಾಣೆಗಳಲ್ಲಿ ದೂರು ದಾಖಲಾಗಿಲ್ಲ. ದಂಗೆ ಏಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ನಮಗೆ ಉತ್ತಮ ಅಭಿಪ್ರಾಯವಿದೆ. ಆದರೆ ಗಿಳಿಯಾರ್ ಕಟ್ಟುಕಥೆಯನ್ನ ಕಟ್ಟಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
A case has been registered against social activist Vasanth Giliyar at the Belthangady police station following a complaint by the Karnataka Syro-Malabar Catholic Association. The complaint accuses Giliyar of spreading false information and inciting communal tension through his recent speech.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm