ಬ್ರೇಕಿಂಗ್ ನ್ಯೂಸ್
25-12-20 04:18 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮಂಗಳೂರಿನ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಅಜ್ಜಿಕಲ್ಲು ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಿಜೈನಲ್ಲಿ ಜೆಡಿಎ ಇನ್ ಫೋಟೆಕ್ ಹೆಸರಿನಲ್ಲಿ ಶಾಪ್ ಹೊಂದಿದ್ದ ರವೀಂದ್ರ ಪೂಜಾರಿ (32) ಮೃತರು.
ರವೀಂದ್ರ ಮೂಲತಃ ಪುತ್ತೂರು ತಾಲೂಕಿನ ಅಜ್ಜಿಕಲ್ಲು ನಿವಾಸಿಯಾಗಿದ್ದು ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದರು. ಮನೆಯಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ, ಅಲ್ಯುಮಿನಿಯಂ ಕೊಕ್ಕೆಯಿಂದ ಅಡಿಕೆ ಕೊಯ್ಯಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿದ್ದು ಸ್ಥಳದಲ್ಲೇ ನೆಲಕ್ಕೆ ಅಪ್ಪಳಿಸಿದ್ದಾರೆ. ಶಾಕ್ ಮತ್ತು ನೆಲಕ್ಕಪ್ಪಳಿಸಿದ ವೇಗಕ್ಕೆ ರವೀಂದ್ರ ಅವರಿಗೆ ಪ್ರಜ್ಞೆ ತಪ್ಪಿದ್ದು ಕೂಡಲೇ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Mangalore Businessman dies of Electrocution in Puttur. The deceased has been identified as Ravindra Poojary (32).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm