ಬ್ರೇಕಿಂಗ್ ನ್ಯೂಸ್
25-12-20 09:13 pm Mangaluru Correspondent ಕರಾವಳಿ
ಬಂಟ್ವಾಳ, ಡಿ.25: ನಾಲ್ವರು ಬಾಲಕಿಯರು ವಾಣಿಜ್ಯ ಸಂಕೀರ್ಣ ಒಂದರ ಲಿಫ್ಟ್ ನಲ್ಲಿ ಸಾಗುತ್ತಿದ್ದಾಗ ಹಠಾತ್ ಕೆಟ್ಟು ನಿಂತು ಸಂಕಷ್ಟಕ್ಕೆ ಒಳಗಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ವಸತಿ ಸಂಕೀರ್ಣದ ಮನೆ ಒಂದಕ್ಕೆ ಸಂಬಂಧಿಗಳು ಆಗಮಿಸಿದ್ದು ಜೊತೆ ಸೇರಿಕೊಂಡು ದೀನಸಿ ವಸ್ತು ಕೊಳ್ಳುವುದಕ್ಕಾಗಿ ಹೊರಟಿದ್ದರು. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿ ಬರುತ್ತಿದ್ದಾಗ ತಾಂತ್ರಿಕ ದೋಷದಿಂದ ಹಠಾತ್ ಕೆಟ್ಟು ನಿಂತಿದೆ. ಇದರಿಂದ ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ (19) ಅವರು ಲಿಫ್ಟ್ ನಲ್ಲಿ ಸಿಕ್ಕಿಹಾಕಿದ್ದರು.
ಬಾಲಕಿಯರು ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್ ಅರ್ಧ ಓಪನ್ ಮಾಡಿದ್ದಾರೆ. ಅವರಿಗೆ ಗಾಳಿ ಸೋಕುವ ಹಾಗೆ ಟೇಬಲ್ ಫ್ಯಾನ್ ಒಂದನ್ನು ಇಡಲು ವ್ಯವಸ್ಥೆ ಮಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಲಿಫ್ಟ್ ಕಂಪೆನಿಯವರು ಸ್ಥಳಕ್ಕೆ ಆಗಮಿಸಿದ್ದು ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ರಕ್ಷಣಾ ಕ್ರಮ ಕೈಗೊಂಡಿದ್ದಾರೆ.
Four Girls who came to their relatives flat were trapped inside the lift in Kalladka, Mangalore for long hours and later were reused by the fire brigade and police department.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm