ಬ್ರೇಕಿಂಗ್ ನ್ಯೂಸ್
03-09-25 08:09 pm Mangalore Correspondent ಕರಾವಳಿ
ಸುಳ್ಯ, ಸೆ.3 : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿಯ ಕಲ್ಲುಗುಂಡಿ - ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಕಾರಿನಲ್ಲಿದ್ದ ಕೊಡಗು ಮೂಲದ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.
ಮಡಿಕೇರಿ ಬಳಿಯ ಸಿದ್ದಾಪುರದ ನೆಲ್ಲಿಹುದಿಕೇರಿ ನಿವಾಸಿ ಪೊನ್ನಪ್ಪ ಎಂಬವರ ಪತ್ನಿ ಶೋಭಾ(47) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಡಸ್ಟರ್ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಕಾರು ಚಾಲಕ ದೇವಯ್ಯ(54) ಮತ್ತು ಇನ್ನೊಬ್ಬ ಮಹಿಳೆ ವನಜಾಕ್ಷಿ (44) ಗಂಭೀರ ಗಾಯಗೊಂಡಿದ್ದು ಸುಳ್ಯದಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಕೊಡಗಿನ ಸಿದ್ಧಾಪುರದ ನೆಲ್ಲಿಹುದಿಕೇರಿ ಮೂಲದ್ದಾಗಿದ್ದು ಶೋಭಾ ಕುಟುಂಬ ಸುಳ್ಯದಲ್ಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ನಡೆದಿದೆ.
A tragic accident occurred near Sampaje on the Maani-Mysuru National Highway, where a car and a tanker collided head-on near Kallugundi-Kadepal. The impact claimed the life of a woman from Kodagu and left two others critically injured.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm