ಬ್ರೇಕಿಂಗ್ ನ್ಯೂಸ್
09-09-25 11:48 am Mangalore Correspondent ಕರಾವಳಿ
ಮಂಗಳೂರು, ಸೆ.9 : ಹೆದ್ದಾರಿ ಗುಂಡಿಯ ನಿರ್ಲಕ್ಷ್ಯಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕುಳೂರಿನಿಂದ ಕೊಟ್ಟಾರ ಕಡೆಗೆ ಬರ್ತಿದ್ದಾಗ ಸ್ಕೂಟರ್ ಗುಂಡಿಗೆ ಬಿದ್ದು ಆಯತಪ್ಪಿದ್ದರಿಂದ ಸವಾರ ಮಹಿಳೆ ರಸ್ತೆಗೆ ಬಿದ್ದಿದ್ದು ಹಿಂದಿನಿಂದ ಬರ್ತಿದ್ದ ಮೀನಿನ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಮಣಿಪಾಲ ಬಳಿಯ ಪರ್ಕಳ ನಿವಾಸಿ, ಮಂಗಳೂರು ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿರುವ ಮಾಧವಿ (38) ಮೃತ ಮಹಿಳೆ. ಇವರು ಎಜೆ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕಿನಲ್ಲಿ ಟೆಕ್ನೀಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಸ್ಕೂಟರಿನಲ್ಲಿ ಕೆಲಸಕ್ಕೆ ಬರುತ್ತಿದ್ದಾಗ ಕುಳೂರು -ಕೊಟ್ಟಾರ ಮಧ್ಯದ ಹೆದ್ದಾರಿ ಗುಂಡಿಗೆ ಬಿದ್ದು ಆಯತಪ್ಪಿ ರಸ್ತೆಗೆ ಬಿದ್ದು ಅಪಘಾತಕ್ಕೆ ಬಲಿಯಾಗಿದ್ದಾರೆ.





ಮಂಗಳೂರಿನಲ್ಲಿ ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದಿದ್ದು ಅಪಘಾತ ಬೆನ್ನಲ್ಲೇ ಹೆದ್ದಾರಿ ದುರವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಜೆ ಆಸ್ಪತ್ರೆ ಬಳಿಯಲ್ಲಿ ಜನ ಜಮಾಯಿಸಿದ್ದು ಗುಂಡಿ ಮುಚ್ಚದ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಂದು ತಿಂಗಳಿನಿಂದ ಗುಂಡಿ ಬಿದ್ದು ಜನ ನರಕ ಬರುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಸ್ಥಳಕ್ಕೆ ಬಂದ ಟ್ರಾಫಿಕ್ ವಿಭಾಗದ ಡಿಸಿಪಿ ರವಿಶಂಕರ್, ನಾವು ಎರಡು ಬಾರಿ ಗುಂಡಿ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ನೋಟಿಸ್ ನೀಡಿದ್ದೇವೆ, ನಿರ್ಲಕ್ಷ್ಯ ಮಾಡಿದ್ದಾರೆಂದು ಅಸಹಾಯಕತೆ ತೋರಿದ್ದಾರೆ.
A 38-year-old woman lost her life in a tragic road accident in Kulur, Mangalore, after falling off her scooter into a pothole and being run over by an oncoming fish-laden truck. The incident has triggered widespread public outrage over the poor condition of roads and the inaction of civic authorities. The deceased has been identified as Madhavi, a native of Parkala near Manipal in Udupi district, currently residing in Chitrapura on the outskirts of Mangaluru.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm