ಬ್ರೇಕಿಂಗ್ ನ್ಯೂಸ್
26-12-20 01:55 pm Mangalore Correspondent ಕರಾವಳಿ
ಮಂಗಳೂರು ಡಿ.26: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಎಂಬಾತನನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಸಂಘಟನೆಯ ಮುಖಂಡರನ್ನು ಬಂಧಿಸಿ, ಇ.ಡಿ. ಅಧಿಕಾರಿಗಳಿಂದ ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಸಂಸದರ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನಾ ಮಾರ್ಚ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.
ಸಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ನನ್ನು ಬೇನಾಮಿ ಖಾತೆಗಳಲ್ಲಿ ಹಣವನ್ನು ಹೊಂದಿದ್ದ ನೆಲೆಯಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಖಾತೆಗಳಿಗೆ ನೂರು ಕೋಟಿಗೂ ಹೆಚ್ಚು ಹಣ ಸಂದಾಯ ಆಗಿರುವುದನ್ನು ಪತ್ತೆ ಮಾಡಿದ್ದರು. ಕೇಂದ್ರೀಯ ಅಧಿಕಾರಿಗಳು ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
Video:
Campus Front of India members attempts to Gherao MP Naleen Kumar Kateels Office that's in the Dc office binding in Mangalore.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm