ಬ್ರೇಕಿಂಗ್ ನ್ಯೂಸ್
17-09-25 06:54 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮೂಡುಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ತೆರಳಿದ್ದ ಮಂಗಳೂರಿನಲ್ಲಿ ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಎಂದು ಗುರುತಿಸಲಾಗಿದೆ.
ಮನೋಜ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು. ಬೆಳಗ್ಗೆ 6.20ಕ್ಕೆ ತೆರಳಿದ್ದು 8.30ರ ಸುಮಾರಿಗೆ ಗುಡ್ಡದ ತುದಿಗೆ ತಲುಪಿದ್ದರು. ಈ ವೇಳೆ ಮನೋಜ್ ವಾಂತಿ ಮಾಡಿದ್ದು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಸ್ಥಳೀಯರು ಸೇರಿ ಮೂಡುಬಿದ್ರೆ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಮನೋಜ್ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೋಜ್ ಅವರು ಮಂಗಳೂರಿನ ರಾವ್ ಅಂಡ್ ರಾವ್ ಚಾರ್ಟೆಡ್ ಅಕೌಂಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಸಿಎ ತಯಾರಿ ನಡೆಸುತ್ತಿದ್ದರು. ಅವರ ತಂದೆ ನೀಡಿದ ದೂರಿನಲ್ಲಿ ಮನೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
A tragic incident unfolded on Wednesday morning when a 22-year-old CA aspirant collapsed and died while trekking at Konajekallu Hill, near Moodbidri. The deceased has been identified as Manoj N., son of Gopalakrishna Bhat from Bettampady Nadavadka, Irde village in Puttur taluk.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm