ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm