ಬ್ರೇಕಿಂಗ್ ನ್ಯೂಸ್
26-09-25 11:02 pm Mangalore Correspondent ಕರಾವಳಿ
ಮಂಗಳೂರು, ಸೆ.26 : ರಾಜ್ಯ ಸರ್ಕಾರ 34 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೂಲದ ಐವರಿಗೆ ಸ್ಥಾನ ನೀಡಿದೆ.
ಮೆಸ್ಕಾಂ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಎಂ.ಎ.ಗಫೂರ್, ಗಾಣಿಗ ಅಭಿವೃದ್ಧಿ ನಿಗಮಕ್ಕೆ ಹಿಂದುಳಿದ ವರ್ಗಗಳ ಘಟಕದ ಜಿಲ್ಲಾಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರನ್ನು ನೇಮಿಸಲಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಗೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆ ಅಧ್ಯಕ್ಷರಾಗಿ ಲಾವಣ್ಯ ಬಲ್ಲಾಳ್ ಅವರನ್ನು ಆಯ್ಕೆ ಮಾಡಲಾಗಿದೆ.
The state government has appointed chairpersons to 34 boards and corporations, with five leaders from Dakshina Kannada and Udupi districts securing key posts.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm