ಬ್ರೇಕಿಂಗ್ ನ್ಯೂಸ್
27-12-20 08:11 pm Mangaluru Correspondent ಕರಾವಳಿ
ಕಾಸರಗೋಡು, ಡಿ.27: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಅಣಂಗೂರಿನಲ್ಲಿ ನಡೆದಿದೆ.
ಮುಹಮ್ಮದ್ ಇಬು (11) ಮೃತಪಟ್ಟ ಬಾಲಕ. ಹುಡುಗ ಆಟವಾಡುತ್ತಾ ಮನೆ ಬಳಿಯ ಅಂಗಡಿ ಕಟ್ಟಡಕ್ಕೆ ಬಂದಿದ್ದು ಈ ವೇಳೆ ಕಟ್ಟಡದ ಬದಿಯಿದ್ದ ಗ್ರಿಲ್ಸ್ ಸ್ಪರ್ಶಿಸಿದ್ದಾನೆ.

ಅಂಗಡಿಯ ಮುಂದೆ ಸಾಗಿದ್ದ ವಿದ್ಯುತ್ ತಂತಿ ಗ್ರಿಲ್ಸ್ ಗೆ ತಾಗಿಕೊಂಡಿತ್ತು ಎನ್ನಲಾಗುತ್ತಿದ್ದು ವಿದ್ಯುತ್ ಶಾಕ್ ತಗುಲಿ ಹುಡುಗ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿ ಕಾಸರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An eleven-year-old boy was killed due to electrocution at Anangoor in the outskirts of the town on the evening of Saturday December 26.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm