ಬ್ರೇಕಿಂಗ್ ನ್ಯೂಸ್
12-10-25 06:53 pm Mangalore Correspondent ಕರಾವಳಿ
ಪುತ್ತೂರು, ಅ.12 : ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಿಗೂಢ ನಾಪತ್ತೆಯಾದ ಘಟನೆ ನಡೆದಿದ್ದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಇನ್ನಮೊಗ್ರು ನಿವಾಸಿ ಮೋನಿಷಾ (23) ಮತ್ತು ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ದಿವ್ಯಾ (20) ನಾಪತ್ತೆಯಾದವರು. ಇವರಿಬ್ಬರು ಕೂಡ ಮಂಡ್ಯದಲ್ಲಿ ಕೆಲಸಕ್ಕಿದ್ದರು ಎನ್ನಲಾಗಿದ್ದು ನಾಲ್ಕು ದಿನಗಳ ಹಿಂದೆ ಮೋನಿಷಾನ ಪುತ್ತೂರಿನ ಮನೆಗೆಂದು ಬಂದಿದ್ದರು. ಈ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ. ಇಬ್ಬರು ಯುವತಿಯರು ಕೂಡ ಮಾತು ಮತ್ತು ಶ್ರವಣದ ತೊಂದರೆ ಹೊಂದಿದ್ದು ನಾಪತ್ತೆ ವಿಚಾರ ಕುತೂಹಲ ಸೃಷ್ಟಿಸಿದೆ.
A case of two young women mysteriously going missing has been reported at the Puttur Rural Police Station. The missing women are Monisha (23) from Innamogru in Puttur taluk and Divya (20) from Pandavapura in Mandya district. Both were reportedly working in Mandya and had arrived at Monisha’s home in Puttur four days ago.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm