ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm