ಬ್ರೇಕಿಂಗ್ ನ್ಯೂಸ್
30-10-25 11:28 am Udupi Correspondent ಕರಾವಳಿ
ಉಡುಪಿ, ಅ.30 : ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ.
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ ಪತ್ರ ರವಾನಿಸಿದ್ದರು. ಈ ಸಂದರ್ಭ ಪುತ್ತಿಗೆ ಶ್ರೀಗಳು ತಮ್ಮ ಪರ್ಯಾಯ ಅವಧಿಯಲ್ಲಿ ಕೃಷ್ಣ ಮಠಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು.
ಈ ಹಿಂದೆ ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆಗ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
Prime Minister Narendra Modi is scheduled to visit the Udupi Sri Krishna Math on November 28. The visit comes in response to an invitation extended by Puthige Seer Sri Sugunendra Theertha Swamiji, who is currently observing his fourth Paryaya (two-year term of managing the temple). The Prime Minister will attend the grand “Geetotsava” being organized as part of the Paryaya celebrations.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm