ಬ್ರೇಕಿಂಗ್ ನ್ಯೂಸ್
30-10-25 11:16 pm Mangalore Correspondent ಕರಾವಳಿ
ಮಂಗಳೂರು, ಅ.30 : ಬಿಸಿಲೆ ಘಾಟ್ ಘಾಟ್ ನಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆ ತರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಸೈಡ್ ಕೊಡದೆ ಸತಾಯಿಸಿದ ವಿಡಿಯೋ ವೈರಲ್ ಆಗಿದ್ದು ಘಟನೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಈ ವೇಳೆ, ಆಂಬುಲೆನ್ಸ್ ನಲ್ಲಿದ್ದ ಸಿಬಂದಿ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹಾಕಿದ್ದರು.
ಆರೋಪಿ ಬೆಟ್ಟಂಪಾಡಿ ಗ್ರಾಮ ನಿವಾಸಿ ಮಹಮ್ಮದ್ ಮನ್ಸೂರು(38) ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.
A biker who deliberately blocked an ambulance on BC Road and refused to give way has been arrested by Bantwal police after a video of the incident went viral on social media. The ambulance was transporting a critically injured woman from Bisile Ghat to a Mangaluru hospital when the incident occurred around 1:30 p.m. on Thursday near NG Circle, BC Road.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm