ಬ್ರೇಕಿಂಗ್ ನ್ಯೂಸ್
31-10-25 09:00 pm Mangalore Correspondent ಕರಾವಳಿ
ಮಂಗಳೂರು, ಅ.31 : ಮಂಗಳೂರು ನಗರದಲ್ಲಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವವರ ವಿರುದ್ಧ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ನೋ ಪಾರ್ಕಿಂಗ್ ವಾಹನ ನಿಲುಗಡೆ ಮಾಡಿದ್ದ ಮಾಲೀಕ, ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿದ್ದು ಒಟ್ಟು 23,21,200 ರೂ. ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರ ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಗರದ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಮೂರು ತಿಂಗಳುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನೋ ಪಾರ್ಕಿಂಗ್, ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ಸೇರಿದಂತೆ ಅನಧಿಕೃತ ವಾಹನ ನಿಲುಗಡೆ ಮಾಡಿದ್ದ ವಾಹನಗಳ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಲಾಗಿದೆ. 23,21,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಹೇಳಿದರು. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಅಪಘಾತಗಳಾಗುವ ಬ್ಲ್ಯಾಕ್ ಸ್ಪಾಟ್ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಾದರಿಯಲ್ಲಿ 562 ಪ್ರಕರಣಗಳನ್ನು ದಾಖಲಿಸಿದ್ದು ₹5.62 ಲಕ್ಷ ದಂಡ ವಿಧಿಸಲಾಗಿದೆ. ಟಿಂಟೆಡ್ ಗ್ಲಾಸ್ ಉಪಯೋಗಿಸಿದ 5865 ವಾಹನಗಳನ್ನು ಗುರುತಿಸಿ ₹24.85 ಲಕ್ಷ ದಂಡ ವಿಧಿಸಲಾಗಿದೆ ಎಂದರು.



ಇದಲ್ಲದೆ, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್ ಗಳನ್ನು ವಶಪಡಿಸಿ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್.ಎನ್ ತಿಳಿಸಿದ್ದಾರೆ.
The Mangaluru City Police have intensified their action against illegal and no-parking violations across the city. In the past three months, police have registered 4,793 cases against vehicle owners and drivers for parking in “No Parking” zones and have collected a total of ₹23,21,200 in fines, said DCP (Traffic) Ravishankar.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm