ಬ್ರೇಕಿಂಗ್ ನ್ಯೂಸ್
02-11-25 10:23 pm Mangalore Correspondent ಕರಾವಳಿ
ಮಂಗಳೂರು, ನ.2 : ಧರ್ಮಸ್ಥಳ ಅಸಹಜ ಸಾವು ಪ್ರಕರಣದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ಮೃತದೇಹಗಳನ್ನು ವಿಲೇವಾರಿ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗದ 38 ಪ್ರಕರಣಗಳಿದ್ದು ಅವುಗಳ ವಿಲೇವಾರಿ ಯಾರು ಮಾಡಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಎಸ್ಐಟಿಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ 38 ಪ್ರಕರಣಗಳ ಬಗ್ಗೆ ಬೆಳ್ತಂಗಡಿ ಅಥವಾ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಯುಡಿಆರ್ ದಾಖಲಿಸಿರುವ ವಿವರಗಳು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಪಂ ಕಡೆಯಿಂದ ನೀಡಿರುವ ಮಾಹಿತಿಯಲ್ಲಿ 38 ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ದಾಖಲೆ ಹಸ್ತಾಂತರಿಸುವಾಗಲೂ ಲೋಪ ಆಗಿರಬಹುದು. ಯುಡಿಆರ್ ದಾಖಲೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ 38 ಮೃತದೇಹಗಳನ್ನು ಅಕ್ರಮ ವಿಲೇವಾರಿ ಮಾಡಲಾಗಿದೆ ಎಂದು ಹೇಳಲಾಗದು. ಆದರೆ ಅಸಹಜವಾಗಿ ಸತ್ತವರ ಗುರುತು ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬ ವಿವರಗಳು ಗ್ರಾಪಂ ದಾಖಲೆಗಳಲ್ಲಿ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
The Special Investigation Team (SIT) probing the Dharmasthala unnatural deaths case has found that while local gram panchayat authorities were earlier said to have handled the disposal of the bodies, there is no clear information regarding 38 cases involving unidentified victims, sources revealed.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm