ಬ್ರೇಕಿಂಗ್ ನ್ಯೂಸ್
04-11-25 05:06 pm Mangalore Correspondent ಕರಾವಳಿ
ಮಂಗಳೂರು, ನ.4 : ಭಾರತ ಹಾಗೂ ನೇಪಾಳದ ವ್ಯಾಟಿಕನ್ ಸಿಟಿಯ ಉಪ ರಾಯಭಾರಿ ವಂ| ಆ್ಯಂಡ್ರಿಯಾ ಫಾನ್ಸಿಯಾ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಮಂಗಳವಾರ ಸೌಹಾರ್ದ ಭೇಟಿ ನೀಡಿದರು.
ಈ ವೇಳೆ ಕ್ಷೇತ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜೆಯಲ್ಲಿ ಅವರು ಪಾಲ್ಗೊಂಡು ಇಲ್ಲಿನ ಸಂಪ್ರದಾಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಗುರುಗಳಿಗೆ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಧರ್ಮಗುರುಗಳು ಕ್ಷೇತ್ರದ ಬಗ್ಗೆ ಮಾಹಿತಿ ಪಡೆದರು. ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಹಾಗೂ ಅವರ ತತ್ತ್ವಗಳ ಕುರಿತ ಕೆಲವು ಪುಸ್ತಕಗಳನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ಅವರಿಂದ ಪಡೆದುಕೊಂಡರು.


ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರು ವಂ| ಜೋಸೆಫ್ ವಲಯಪರಂಬಿಲ್, ಬಿಜು ಜೋಸೆಫ್ ಮಂಗಳೂರು, ಮನೋಜ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರ್, ಮಾಜಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ದಿನೇಶ್ ಅಂಚನ್ ಉಪಸ್ಥಿತರಿದ್ದರು.
Andrea Fanzia, the Deputy Ambassador of Vatican City to India and Nepal, paid a courtesy and harmony visit to the Kudroli Sri Gokarnanatheshwara Temple in Mangaluru on Tuesday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm