ಬ್ರೇಕಿಂಗ್ ನ್ಯೂಸ್
13-11-25 05:01 pm HK Staffer ಕರಾವಳಿ
ಬೆಳ್ತಂಗಡಿ, ನ.13: ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಮೃತಳ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಎಂಬವರ ಪುತ್ರಿ ಹರ್ಷಿತಾ (15) ಮೃತ ಬಾಲಕಿ.
ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ಮನೆಯಲ್ಲಿ ಕುಳಿತಿದ್ದಳು. ಮನೆಯಲ್ಲಿ ತಂದಿಟ್ಟಿದ್ದ ಕಳೆನಾಶಕ್ಕಾಗಿ ಸಿಂಪಡಿಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ಈ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಮಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಹರ್ಷಿತಾ ಮೃತಪಟ್ಟಿದ್ದಾರೆ.
ಹರ್ಷಿತಾಳಿಗೆ ಕಡಬದ ಯುವಕನೊಬ್ಬ ಫೋನ್ ಮಾಡಿ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ಇದ್ದು, ಇದರಿಂದಾಗಿ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಬಾಲಕಿ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
A 15-year-old girl who allegedly attempted suicide by consuming pesticide a week ago has died while undergoing treatment at Wenlock Hospital in Mangaluru. The deceased has been identified as Harshitha, daughter of Shridhar Kumbar, a resident of Paradka in Ilanthila village, Belthangady taluk.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am