ಬ್ರೇಕಿಂಗ್ ನ್ಯೂಸ್
29-12-20 02:10 pm Mangalore Correspondent ಕರಾವಳಿ
ಕಡಬ, ಡಿ.29: ಕಡಬ ತಾಲೂಕಿನ ಪಾಲ್ತಾಡಿ, ಬಂಬಿಲ, ಚೆನ್ನಾವರ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದೆ. ಚಿರತೆಯು ಹಾಡಹಗಲೇ ಕೋಳಿಯನ್ನು ಹಿಡಿದು ತಿನ್ನತೊಡಗಿದ್ದು ಜನರು ಪಟಾಕಿ ಸಿಡಿಸಿ, ಓಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರ ಕೇಳಿಬಂದಿತ್ತು. ಬಳಿಕ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ, ಅದನ್ನು ಹಿಡಿಯುವ ಕೆಲಸ ಆಗಿಲ್ಲ.
ಸೋಮವಾರ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲಿ ಜನರಿಗೆ ಚಿರತೆ ಕಾಣ ಸಿಕ್ಕಿದೆ. ಎರಡು ದಿನಗಳ ಹಿಂದೆ ಬೆಳಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ವೇಳೆ ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಬಳಿ ಚಿರತೆ ಹಲವರಿಗೆ ಗೋಚರಿಸಿದೆ. ಹೀಗಾಗಿ ಚಿರತೆ ಎಲ್ಲಿಂದ ಬರುತ್ತದೋ ಎಂಬ ಭಯದಲ್ಲಿ ಈ ಭಾಗದ ಜನರು ಕಾಲ ಕಳೆಯುತ್ತಿದ್ದಾರೆ.
Cheetah has been spotted several times this month in Kadaba settling people in fear to come out of houses
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm