ಬ್ರೇಕಿಂಗ್ ನ್ಯೂಸ್
29-12-20 02:31 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಇಲ್ಲಿನ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ಬಂದಿದ್ದ ಮುಸ್ಲಿಂ ಮಹಿಳೆಯೋರ್ವರು ಸಮುದ್ರ ಪಾಲಾಗುತ್ತಿದ್ದ ವೇಳೆ ಕರಾವಳಿ ಕಾವಲು ಪಡೆಯ ಸಿಬ್ಬಂದಿ, ಈಜು ರಕ್ಷಕ ಅಶೋಕ್ ಮತ್ತು ಸ್ನೇಹಿತರು ಜೊತೆಗೂಡಿ ಮಹಿಳೆಯನ್ನ ರಕ್ಷಿಸಿದ ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ ಬುರ್ಖಾ ತೊಟ್ಟು ಸೋಮೇಶ್ವರ ಕಡಲ ಕಿನಾರೆಗೆ ಆಗಮಿಸಿದ್ದ ತೊಕ್ಕೊಟ್ಟು, ಚೆಂಬುಗುಡ್ಡೆ ನಿವಾಸಿ ಮಹಿಳೆಯೋರ್ವರು ಕಡಲ ಕಿನಾರೆಯ ರುದ್ರಪಾದೆಯಿಂದ ಜಾರಿ ಸಮುದ್ರ ಪಾಲಾಗಿದ್ದಾರೆ.

ಇದನ್ನು ಸ್ಥಳದಲ್ಲಿದ್ದ ಈಜು ರಕ್ಷಕ ಅಶೋಕ್ ಅವರು ಗಮನಿಸಿದ್ದು ಕೂಡಲೇ ಸಮುದ್ರಕ್ಕೆ ಜಿಗಿದು ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆಯನ್ನು ಮೇಲೆತ್ತಲು ಸ್ಥಳೀಯ ಐಸ್ ಕ್ರೀಮ್ ವ್ಯಾಪಾರಿ ಕಿಶೋರ್ ಮತ್ತು ಸ್ನೇಹಿತರಾದ ವಿಶ್ವನಾಥ್ ಸಹಕರಿಸಿದ್ದಾರೆ. ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
In an incident which happened at Someshwara beach, a Muslim woman who was facing danger to her life, was rescued. The woman had slipped and fallen into the sea.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm