ಬ್ರೇಕಿಂಗ್ ನ್ಯೂಸ್
28-11-25 11:29 am Mangalore Correspondent ಕರಾವಳಿ
ಮಂಗಳೂರು, ನ.28 : ಉಡುಪಿ ಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು.
ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನ ಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.



ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಪಾಲಿಕೆ ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಸ್ವಾಗತಿಸಿದರು. ಬಳಿಕ ಪ್ರಧಾನಮಂತ್ರಿಗಳು, ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಿದರು. ಉಡುಪಿಯಲ್ಲಿ ಬೆಳಗ್ಗೆ 11ರಿಂದ 11.30ರ ವರೆಗೆ ರೋಡ್ ಶೋ ನಡೆಸಲಿದ್ದಾರೆ.
Prime Minister Narendra Modi arrived at Mangaluru International Airport on Friday morning to participate in the program scheduled at Udupi Sri Krishna Mutt. He landed at 10:25 AM in an Indian Air Force aircraft and was officially welcomed by Karnataka Health Minister and Dakshina Kannada district in-charge minister, Dinesh Gundu Rao.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am