ಬ್ರೇಕಿಂಗ್ ನ್ಯೂಸ್
04-12-25 12:38 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.4 : ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ ವೇಳೆ ಕಾರು ಡಿಕ್ಕಿಯಾಗಿ ಮೂರು ವರ್ಷದ ಮಗು ದಾರುಣ ಮೃತಪಟ್ಟ ಘಟನೆ ಚಾರ್ಮಾಡಿ ಹೆದ್ದಾರಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಮಗು ಮುಹಮ್ಮದ್ ಹಝೀರಿನ್ ಮೃತ ದುರ್ದೈವಿ.
ತುಂಟಾಟದ ಮಗು ಅಜ್ಜನ ಜೊತೆಗೆ ಕೈಹಿಡಿದು ತನ್ನ ಮನೆ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿದ್ದು, ಹಿಂದಿರುಗಿ ರಸ್ತೆ ದಾಟುತ್ತಿದ್ದಾಗ ಕೈಬಿಟ್ಟು ಓಡಿದ್ದು ವೇಗವಾಗಿ ಚಾರ್ಮಾಡಿ ಕಡೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಕಾರು ಮಗುವಿಗೆ ಢಿಕ್ಕಿ ಹೊಡೆದಿದೆ. ದೂರಕ್ಕೆ ಎಸೆಯಲ್ಪಟ್ಟ ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A heartbreaking incident took place on the Charmadi highway in Belthangady, where a three-year-old boy, Muhammad Hazirin, lost his life after being hit by a speeding car. The child, who had gone with his grandfather to buy snacks from a nearby shop, accidentally let go of his hand and ran across the road while returning home. A car traveling from Charmadi towards Belthangady struck the child, throwing him several metres away.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am