ಬ್ರೇಕಿಂಗ್ ನ್ಯೂಸ್
11-12-25 10:55 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಚಿಕಿತ್ಸೆಗಾಗಿ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಮೃತಪಟ್ಟ ಕೈದಿ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಹಿರಿಯಡ್ಕದ ಜೈಲು ಸೇರಿದ್ದ ಈತನಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಗುರುವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An undertrial prisoner who had been admitted to the Wenlock District Hospital in Mangaluru for treatment passed away on Thursday. The deceased has been identified as Rajesh (38), a resident of Perdoor Holagadde in Udupi. He had been lodged in the Hiriadka Jail in connection with a rape case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am