ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am