ಬ್ರೇಕಿಂಗ್ ನ್ಯೂಸ್
17-12-25 05:23 pm Udupi Correspondent ಕರಾವಳಿ
ಉಡುಪಿ, ಡಿ 17 : ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಒಂದೂವರೆ ವರ್ಷದ ಮಗು ಜಾರಿ ಬಾವಿಗೆ ಬಿದ್ದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ ನಡೆದಿದೆ.
ನಯನಾ ಕರ್ಕಡ ಅವರ ಮಗು ಕೀರ್ತನಾ ಮೃತಪಟ್ಟ ಪುಟಾಣಿ.
ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ನಯನಾ ಮಗು ಕೀರ್ತನಾಳನ್ನು ಎತ್ತಿಕೊಂಡಿದ್ದರು. ಈ ಸಂದರ್ಭ ಮಗು ತಾಯಿಯ ತೆಕ್ಕೆಯಿಂದ ಜಾರಿ ಬಾವಿಗೆ ಬಿದಿದೆ. ತಕ್ಷಣ ತಾಯಿ ಹಗ್ಗದ ನೆರವಿನಿಂದ ಬಾವಿಗೆ ಇಳಿದಿದ್ದು ಅದೆಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆ ಪಿಎಸ್ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported from Kinnimulki in Udupi on Tuesday, where a one-and-a-half-year-old child died after accidentally slipping from her mother’s arms and falling into a well.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm