ಬ್ರೇಕಿಂಗ್ ನ್ಯೂಸ್
30-12-20 05:55 pm Udupi Correspondent ಕರಾವಳಿ
ಉಡುಪಿ, ಡಿ.30: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಅಭ್ಯರ್ಥಿಗಳ ಪರವಾಗಿ ಭಾರೀ ಬೆಟ್ಟಿಂಗ್ ನಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜೂಜುಕೋರರ ಫೇವರಿಟ್ ಆಗಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಬುಕ್ಕಿಗಳು ವ್ಯವಹಾರ ಕುದುರಿಸುತ್ತಿರುವುದು ಕಂಡುಬಂದಿದೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆದಿದೆ. ಪೆರ್ಡೂರು, ಪೆರಂಪಳ್ಳಿ ಪಂಚಾಯತ್ ಫಲಿತಾಂಶದಲ್ಲಿ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು ಯಾರು ಅಧಿಕಾರ ಹಿಡಿಯಲಿದ್ದಾರೆಂಬ ನೆಲೆಯಲ್ಲಿ ಬೆಟ್ಟಿಂಗ್ ನಡೆದಿದೆ.

ಹತ್ತು ಸಾವಿರದಿಂದ ಒಂದು ಲಕ್ಷದ ವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು ಭಾರೀ ಮೊತ್ತ ಕೈ ಬದಲಾಗುವ ಸಾಧ್ಯತೆ ಕಂಡುಬಂದಿದೆ. ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆಯೂ ಮುಂದುವರಿಯಲಿದ್ದು ಕ್ಷಣ ಕ್ಷಣಕ್ಕು ಕುತೂಹಲ ಕೆರಳಿಸುತ್ತಾ ಸಾಗಲಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬುಕ್ಕಿಗಳು ಬೆಟ್ಟಿಂಗ್ ಶುರುವಿಟ್ಡಿದ್ದಾರೆ.
ಅಸೆಂಬ್ಲಿ ಚುನಾವಣೆಗಿಂತಲು ಹೆಚ್ಚಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಬೆಟ್ಟಿಂಗ್ ನಡೆದಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
Betting on Gram Panchayat Candidates exposed in Kapu, Udupi. Since voting betting has been taking place in high level it is said.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm